ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾಗೆ ಅಭಿಮಾನಿಗಳ ಒತ್ತಾಯ ಹೆಚ್ಚಾಗುತ್ತಲೇ ಇದೆ.ಒಂದೆಡೆ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಸಿಎಂ ಕುಮಾರಸ್ವಾಮಿ ಒಲವು ತೋರಿದ್ದರೆ ಇತ್ತ ಕಾಂಗ್ರೆಸ್ ನಿಂದ ಸುಮಲತಾ ಸ್ಪರ್ಧೆಗೆ ಒತ್ತಾಯ ಕೇಳಿಬರುತ್ತಿದೆ. ದೋಸ್ತಿ ಪಕ್ಷಗಳ ನಡುವೆ ಇದೀಗ ಈ ಸ್ಥಾನಕ್ಕಾಗಿ ಮುಸುಕಿನ ಗುದ್ದಾಟ ಶುರುವಾಗಿದೆ. ಇದೀಗ ವಿಧಾನಪರಿಷತ್ ಸದಸ್ಯ ಶ್ರೀಕಂಠಯ್ಯ ಸುಮಲತಾ ಬಗ್ಗೆ ಆಕೆ ಮಂಡ್ಯದ