ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಮುದ್ದಿನ ಮಗ ಯಥರ್ವ್ ಯಶ್ ಗೆ ಇನ್ನೂ ಒಂದು ವರ್ಷವಾಗಿಲ್ಲ. ಆದರೆ ಈ ಮುದ್ದು ಕಂದನ ಬಗ್ಗೆ ಅಭಿಮಾನಿಗಳಲ್ಲಿರುವ ಕ್ರೇಜ್ ಮಾತ್ರ ಯಾವ ಸ್ಟಾರ್ ಗೂ ಕಮ್ಮಿಯಿಲ್ಲ.ಯಥರ್ವ್ ಯಶ್ ಅಕ್ಟೋಬರ್ 30 ಕ್ಕೆ ಮೊದಲನೇ ವರ್ಷದ ಬರ್ತ್ ಡೇ ಆಚರಿಸಿಕೊಳ್ಳುತ್ತಿದ್ದಾನೆ. ಇದಕ್ಕಾಗಿ ಈಗಲೇ ಯಶ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಬರ್ತ್ ಡೇ ಸೆಲೆಬ್ರೇಟ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅಕ್ಟೋಬರ್ 29 ರಂದು ಸಂಜೆ