ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ದಿಸುವಂತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಫರ್ ನೀಡಿದ್ದರು.ಡಿಕೆ ಶಿವಕುಮಾರ್ ನೀಡಿದ್ದ ಆಫರ್ ನ್ನು ಶಿವಣ್ಣ ತಿರಸ್ಕರಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ರಾಜಕೀಯ ನಮಗೆ ಬೇಡ. ನಮ್ದೇನಿದ್ರೂ ಬಣ್ಣ ಹಚ್ಚೋದು, ಆಕ್ಟಿಂಗ್ ಮಾಡೋದು ಅಷ್ಟೇ ಎಂದಿದ್ದಾರೆ.ಸ್ವತಃ ಡಿಕೆ ಶಿವಕುಮಾರ್ ನೇರವಾಗಿ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಆಫರ್ ನೀಡಿದ್ದರು. ಆದರೆ ತನಗೆ ಸಿಕ್ಕ ಬಿಗ್