ಬೆಂಗಳೂರು: ಕೆಜಿಎಫ್ 3 ಬಗ್ಗೆ ಹೊಂಬಾಳೆ ಫಿಲಂಸ್ ಸುಳಿವು ಕೊಟ್ಟ ಮೇಲೆ ಅಭಿಮಾನಿಗಳು ಈ ಸಿನಿಮಾದ ಬಗ್ಗೆ ತಮ್ಮದೇ ಕಲ್ಪನೆ ಮಾಡಿಕೊಳ್ಳುತ್ತಿದ್ದಾರೆ.