ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಜನಪ್ರಿಯ ಶೋ ಬಿಗ್ ಬಾಸ್ ಕನ್ನಡ ಸೀಸನ್ 7 ಕ್ಕೆ ನಾಳೆಯಿಂದ ಚಾಲನೆ ಸಿಗಲಿದೆ. ಈ ಬಾರಿ ಯಾವೆಲ್ಲಾ ಸ್ಪರ್ಧಿಗಳು ಶೋನಲ್ಲಿ ಪಾಲ್ಗೊಳ್ಳಬಹುದು ಎಂಬ ಬಗ್ಗೆ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ವೋಟ್ ಮಾಡುತ್ತಿದ್ದಾರೆ.ಈ ಬಾರಿ ಒಟ್ಟು 17 ಸ್ಪರ್ಧಿಗಳು ಮನೆಯೊಳಗೆ ಪ್ರವೇಶಿಸಲಿದ್ದಾರೆ ಎಂದು ಬಿಗ್ ಬಾಸ್ ತಂಡ ಈಗಾಗಲೇ ಸ್ಪಷ್ಟನೆ ನೀಡಿದೆ. ಇದುವರೆಗೆ 15 ಸ್ಪರ್ಧಿಗಳು ಭಾಗವಹಿಸುತ್ತಿದ್ದರು.ವೀಕ್ಷಕರ ಪ್ರಕಾರ ಈ ಬಾರಿ ಕುರಿ