ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿದರೂ ಅವರ ಮೇಲಿನ ಅಭಿಮಾನ ಅಭಿಮಾನಿಗಳಿಗೆ ಕಡಿಮೆಯಾಗಿಲ್ಲ. ಬದಲಿಗೆ ಹೆಚ್ಚಾಗಿದೆ ಎನ್ನಬಹುದು.ಮಾರ್ಚ್ 17 ರಂದು ಪುನೀತ್ ಹುಟ್ಟುಹಬ್ಬವಿದ್ದು, ಪವರ್ ಸ್ಟಾರ್ ಇಲ್ಲದೇ ಅವರ ಹುಟ್ಟುಹಬ್ಬದ ಸ್ಮರಣೆಯನ್ನು ಅಭಿಮಾನಿಗಳು ಅದ್ಧೂರಿಯಾಗಿ ಮಾಡಲು ತಯಾರಿ ನಡೆಸುತ್ತಿದ್ದಾರೆ. ಈ ದಿನ ಪುನೀತ್ ಕೊನೆಯದಾಗಿ ಅಭಿನಯಿಸಿದ್ದ ಜೇಮ್ಸ್ ಸಿನಿಮಾ ಬಿಡುಗಡೆಯಾಗಲಿದೆ.ಇದರ ಜೊತೆಗೆ ಅಂದು ಅಪ್ಪು ಸ್ಮರಣಾರ್ಥ ಅನ್ನದಾನ, ವೃದ್ಧರಿಗೆ ಬಟ್ಟೆ ವಿತರಣೆ, ಗಿಡ ನೆಡುವ ಕಾರ್ಯಕ್ರಮ ಮತ್ತು