ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ಈ ದಸರಾಗೆ ಕೆಜಿಎಫ್ 2 ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಲಾಕ್ ಡೌನ್ ನಿಂದಾಗಿ ನಿಗದಿತ ಸಮಯಕ್ಕೆ ಚಿತ್ರ ಬಿಡುಗಡೆ ಸಾಧ್ಯವಾಗಿಲ್ಲ.