ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಗೆದ್ದ ಮೇಲೆ ಸ್ಯಾಂಡಲ್ ವುಡ್ ನಲ್ಲಿ ಒಳ್ಳೆ ಹುಡುಗ ಪ್ರಥಮ್ ಗೆ ಕೈ ತುಂಬಾ ಅವಕಾಶಗಳಿವೆ. ಇದನ್ನು ಫೇಸ್ ಬುಕ್ ನಲ್ಲಿ ಹೇಳಿಕೊಳ್ಳಲು ಹೋಗಿ ಪ್ರಥಮ್ ಅಭಿಮಾನಿಗಳಿಂದಲೇ ಬುದ್ಧಿಮಾತು ಹೇಳಿಸಿಕೊಂಡಿದ್ದಾರೆ. ದೊಡ್ಡ ಸ್ಟಾರ್ ಗಳಿರುವ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದೇನೆ. ಕೂಡ್ಲು ರಾಮಕೃಷ್ಣ ನಿರ್ದೇಶಕರು. ಇದೆಲ್ಲಾ ಸೇರಿ ಇದೀಗ ನಾನು ಒಟ್ಟು 7 ಸಿನಿಮಾಗಳಿಗೆ ಸಹಿ ಮಾಡಿದ್ದೇನೆ ಎಂದು ಪ್ರಥಮ್ ಹೇಳಿಕೊಂಡಿದ್ದರು.ಇದಕ್ಕೆ ಪ್ರತಿಕ್ರಿಯಿಸಿರುವ