ಬೆಂಗಳೂರು: ವಿಜಯ್ ದೇವರಕೊಂಡ ಬರ್ತ್ ಡೇಗೆ ರಶ್ಮಿಕಾ ಮಂದಣ್ಣ ಶುಭ ಕೋರಿದ್ದಕ್ಕೆ ಅಭಿಮಾನಿಗಳು ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.