ಚೆನ್ನೈ : ನಟ ಕಾರ್ತಿ ಖ್ಯಾತ ನಟರಲ್ಲಿ ಒಬ್ಬರು. ಅವರು ಪ್ರಸ್ತುತ ಸುಲ್ತಾನ್ ಎಂಬ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗೇ ಪೊನ್ನಿ ಸೆಲ್ವನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.