ಚೆನ್ನೈ : ನಟ ಸಿಂಬು ತಮಿಳು ಚಿತ್ರರಂಗದ ಖ್ಯಾತ ನಟ. ಇವರು ಪ್ರಸ್ತುತ ಈಶ್ವರನ್ ಚಿತ್ರದಲ್ಲಿ ನಟಿಸಿದ್ದಾರೆ. ಸುಶೀಂದ್ರನ್ ನಿರ್ದೇಶನದ ಈ ಚಿತ್ರ ಸಂಕ್ರಾಂತಿಯಂದು ಬಿಡುಗಡೆಯಾಗಲಿದೆ.