ಬೆಂಗಳೂರು : ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಅವರನ್ನು ಮದುವೆಯಾಗುವಂತೆ ವಿಜಯ್ ದೇವರಕೊಂಡ ಅವರಲ್ಲಿ ಅಭಿಮಾನಿಗಳು ಮನವಿ ಮಾಡಿದ್ದಾರೆ. ಸೂಪರ್ ಹಿಟ್ ಸಿನಿಮಾ ಕಿರಿಕ್ ಪಾರ್ಟಿ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಸ್ಯಾಂಡಲ್ ವುಡ್ ನ ಸ್ಟಾರ್ ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ನಂತರ ರಕ್ಷಿತ್ ಶೆಟ್ಟಿ ಜೊತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ಇದೀಗ ಟಾಲಿವುಡ್ ನತ್ತ ಮುಖ ಮಾಡಿದ್ದಾರೆ. ನಟಿ ರಶ್ಮಿಕಾ