ಬೆಂಗಳೂರು: ಕೆಜಿಎಫ್ 2 ಸಿನಿಮಾ ಪ್ರಚಾರಕ್ಕೆ ಚಿತ್ರತಂಡ ವಿಶಿಷ್ಟ ಪರಿಕಲ್ಪನೆ ಹೊರತಂದಿದೆ. ಈ ಬಹುನಿರೀಕ್ಷಿತ ಸಿನಿಮಾವನ್ನು ಪ್ರಚಾರ ಮಾಡಲು ಅಭಿಮಾನಿಗಳಿಗೂ ಅವಕಾಶ ನೀಡಲಾಗುತ್ತಿದೆ.