ಹೈದರಾಬಾದ್: ಸಿನಿಮಾ ಸ್ಟಾರ್ ಗಳೆಂದರೆ ಎಂತೆಂತಹೋ ಹುಚ್ಚು ಅಭಿಮಾನಿಗಳಿರುತ್ತಾರೆ. ಬಾಹುಬಲಿ ಸ್ಟಾರ್ ಪ್ರಭಾಸ್ ಅಭಿಮಾನಿಯೊಬ್ಬರು ಇದೇ ರೀತಿ ತಮ್ಮ ಅಭಿಮಾನವನ್ನು ವಿಶಿಷ್ಟವಾಗಿ ತೋರಿಸಿದ್ದಾರೆ.ಪ್ರಭಾಸ್ ಎಲ್ಲೇ ಹೋದರೂ ಅಭಿಮಾನಿಗಳು ಸೆಲ್ಫೀಗಾಗಿ ಮುತ್ತಿಕೊಳ್ಳುತ್ತಾರೆ. ಅದರಲ್ಲೂ ಪ್ರಭಾಸ್ ಗೆ ಮಹಿಳಾ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ.ಇದೀಗ ಅಂತಹದ್ದೇ ಹುಚ್ಚು ಅಭಿಮಾನಿಯೊಬ್ಬರು ಮಾಡಿದ ಕೆಲಸ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಿಳಾ ಅಭಿಮಾನಿಯೊಬ್ಬರು ವಿಮಾನ ನಿಲ್ದಾಣದಲ್ಲಿ ಪ್ರಭಾಸ್ ಸಿಕ್ಕಾಗ ಆದ ಖುಷಿಗೆ ಸೆಲ್ಫೀ ತೆಗೆಸಿಕೊಂಡಿದ್ದು, ಅದಾದ ಬಳಿಕ