ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಎರಡು ತಿಂಗಳಾಗುತ್ತಾ ಬಂದಿದೆ. ಈಗಲೂ ಅಭಿಮಾನಿಗಳು ಅವರ ನಿಧನಕ್ಕೆ ತಮ್ಮದೇ ರೀತಿಯಲ್ಲಿ ನಮನ ಸಲ್ಲಿಸುತ್ತಲೇ ಇದ್ದಾರೆ.