ಸಿನಿಮಾ ಲೋಕದಲ್ಲಿ ಮಿಂಚುತ್ತಿದ್ದ ನಟಿಯೊಬ್ಬಳು ಇದ್ದಕ್ಕಿದ್ದ ಹಾಗೆ ಆತ್ಮಹತ್ಯೆಗೆ ಶರಣಾಗಿದ್ದು, ಚಿತ್ರರಂಗಕ್ಕೆ ಶಾಕ್ ನೀಡಿದಂತಾಗಿದೆ. ಹಿಂದಿ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡುತ್ತಿದ್ದ ನಟಿ ಸೆಝಲ್ ಶರ್ಮಾ ನೇಣಿಗೆ ಶರಣಾಗಿದ್ದಾರೆ. ದಿಲ್ ತೋ ಹ್ಯಾಪಿ ಹೈ ಜಿ ಧಾರವಾಹಿ ಮೂಲಕ ಟಿವಿ ವೀಕ್ಷಕರ ಮನೆ ಮಾತಾಗಿದ್ದ ನಟಿ ಸೆಝಲ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಡೆತ್ ನೋಟ್ ಬರೆದಿಟ್ಟಿರೋ ನಟಿ ವಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಎಂದಿದ್ದಾಳೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನಲ್ಲಿ