WDಬೆಂಗಳೂರು: 67 ನೇ ಫಿಲಂ ಫೇರ್ ಅವಾರ್ಡ್ಸ್ ಸಮಾರಂಭದಲ್ಲಿ ಸ್ಯಾಂಡಲ್ ವುಡ್ ನ ಕಲಾವಿದರು ಪಡೆದ ಪ್ರಶಸ್ತಿಗಳ ವಿವರ ಇಲ್ಲಿದೆ ನೋಡಿ.ಅತ್ಯುತ್ತಮ ನಟ: ಡಾಲಿ ಧನಂಜಯ (ಬಡವ ರಾಸ್ಕಲ್) ಅತ್ಯುತ್ತಮ ನಟಿ: ಯಜ್ಞಾ ಶೆಟ್ಟಿ (ಆಕ್ಟ್ 1978) ಅತ್ಯುತ್ತಮ ನಿರ್ದೇಶನ: ರಾಜ್ ಬಿ. ಶೆಟ್ಟಿ (ಗರುಡಗಮನ) ಅತ್ಯುತ್ತಮ ಪೋಷಕ ನಟ: ಬಿ. ಸುರೇಶ್ (ಆಕ್ಟ್ 1978) ಅತ್ಯುತ್ತಮ ಸಿನಿಮಾ: ಆಕ್ಟ್ 1978 ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್ ಪ್ರಪಂಚ)