ಬೆಂಗಳೂರು: ಲಾಕ್ ಡೌನ್ ಬಳಿಕ ಥಿಯೇಟರ್ ತೆರೆದಿರುವುದಂತೂ ನಿಜ. ಆದರೆ ಚಿತ್ರಮಂದಿರಗಳಲ್ಲಿ ದೊಡ್ಡವರ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಇದರಿಂದಾಗಿ ಜನ ಥಿಯೇಟರ್ ಗೆ ಬರುತ್ತಿಲ್ಲ. ಜನ ಥಿಯೇಟರ್ ಗೆ ಬರಬೇಕಾದರೆ ದೊಡ್ಡವರ ಸಿನಿಮಾಗಳು ಬಿಡುಗಡೆಯಾಗಲೇಬೇಕು ಎಂದು ಈಗಾಗಲೇ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡಾ ಈಗಾಗಲೇ ಹೇಳಿದ್ದಾರೆ. ಆದರೆ ಸದ್ಯಕ್ಕೆ ಸ್ಟಾರ್ ನಟರು ತಮ್ಮ ಸಿನಿಮಾ ಬಿಡುಗಡೆ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಯ ಸುದ್ದಿ ಕೇಳಿಬಂದಾಗ ಅಭಿಮಾನಿಗಳಲ್ಲಿ