ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಸಾಕಷ್ಟು ಹೊಸಬರ ಸಿನಿಮಾಗಳು ಸದ್ದಿಲ್ಲದೇ ಸೆಟ್ಟೇರುತ್ತಿವೆ. ಇದೀಗ ಅಂತಹದ್ದೇ ಹೊಸ ಪ್ರಯತ್ನವೊಂದನ್ನು ಎಸ್. ಆರ್ ಕಂಬೈನ್ಸ್ ಸಂಸ್ಥೆ ಮಾಡಿದೆ.ಕಿರುತೆರೆಯಲ್ಲಿ ಕೆಲಸ ಮಾಡಿದ ಅನುಭವವಿರುವ ವಾಸುದೇವ ರೆಡ್ಡಿ ‘ಮೈಸೂರು’ ಎನ್ನುವ ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಕತೆ, ಚಿತ್ರಕತೆಯೂ ಅವರದ್ದೇ. ತೆಲುಗು, ಬಂಗಾಳಿ ಚಿತ್ರಗಳಲ್ಲಿ ನಟಿಸಿದ್ದ ಸಂವಿತ್ ಎಂಬವರು ಮೊದಲ ಬಾರಿಗೆ ಕನ್ನಡದಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಪೂಜಾ ಚಿತ್ರದ ನಾಯಕಿ. ಇವರಲ್ಲದೆ, ಜ್ಯೂ.