ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಈ ವರ್ಷವೂ ಮುಗಿಯಲಿದೆ. ಆದರೆ ಈ ವರ್ಷ ಕೊರೋನಾದಿಂದಾಗಿ ಹಲವು ಚಿತ್ರಗಳು ಬಿಡುಗಡೆಯಾಗದೇ ಬಾಕಿಯಾಗಿತ್ತು. ಅವೆಲ್ಲವೂ ಹೊಸ ವರ್ಷವನ್ನು ಎದುರು ನೋಡುತ್ತಿದೆ.ಹೀಗಾಗಿ 2021 ರ ವರ್ಷಾರಂಭದಲ್ಲಿ ಹಲವು ಸಿನಿಮಾಗಳು ಬಿಡುಗಡೆಗಾಗಿ ಕ್ಯೂ ನಿಂತಿವೆ. ಅದರಲ್ಲಿ ದರ್ಶನ್ ಅಭಿನಯದ ‘ರಾಬರ್ಟ್’ ಪುನೀತ್ ರಾಜಕುಮಾರ್ ಅವರ ‘ಯುವರತ್ನ’, ಧ್ರುವ ಸರ್ಜಾರ ‘ಪೊಗರು’ ಹೀಗೆ ಲಿಸ್ಟ್ ಬೆಳೆಯುತ್ತಾ ಹೋಗುತ್ತದೆ. ಅದರ ಜತೆಗೆ ಕೆಜಿಎಫ್ 2 ಕೂಡಾ ಪೋಸ್ಟ್ ಪ್ರೊಡಕ್ಷನ್