ಬೆಂಗಳೂರು: ಚಿರಂಜೀವಿ ಸರ್ಜಾ ನಿಧನರಾಗಿ ಮೂರು ವರ್ಷಗಳಾಗಿವೆ. ಆದರೆ ಅವರು ಕೊನೆಯದಾಗಿ ನಟಿಸಿದ್ದ ರಾಜ ಮಾರ್ತಂಡ ಸಿನಿಮಾ ಇನ್ನೂ ಬಿಡುಗಡೆಯಾಗಿರಲಿಲ್ಲ.ಇದೀಗ ರಾಜ ಮಾರ್ತಂಡ ಸಿನಿಮಾ ಬಿಡುಗಡೆಗೆ ಮುಹೂರ್ತ ಕೂಡಿಬಂದಿದೆ. ಅಕ್ಟೋಬರ್ 6 ರಂದು ಧ್ರುವ ಸರ್ಜಾ ಹುಟ್ಟುಹಬ್ಬದಂದು ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ಬಿಡುಗಡೆಯಾಗಲಿದೆ.ಈ ಸಿನಿಮಾದಲ್ಲಿ ಚಿರು ಸರ್ಜಾ ನಟನೆ ಮಾತ್ರ ಮಾಡಿದ್ದರು. ಅವರಿಗೆ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡಲು ಆಗಿರಲಿಲ್ಲ. ಹೀಗಾಗಿ ಅಣ್ಣನ ಪಾತ್ರಕ್ಕೆ ತಮ್ಮ ಧ್ರುವ ಡಬ್