ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.ಡೀಪ್ ಫೇಕ್ ವಿಡಿಯೋ ಬಗ್ಗೆ ದೆಹಲಿ ವಿಶೇಷ ಪೊಲೀಸ್ ಸೆಲ್ ತನಿಖೆ ನಡೆಸಲಿದೆ. ಈ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ. ರಶ್ಮಿಕಾರ ನಕಲಿ ವಿಡಿಯೋ ಕ್ರಿಯೇಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟವರು ಯಾರು ಎಂದು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮಹಿಳಾ ಆಯೋಗ ಆಗ್ರಹಿಸಿತ್ತು.ಇದರ ಬೆನ್ನಲ್ಲೇ ದೆಹಲಿ ಪೊಲೀಸರು