ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ.2019 ರಲ್ಲಿ ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ವಂದನಾ ಜೈನ್ ಮೇಲೆ ಸಂಜನಾ ಹಲ್ಲೆ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.ಡ್ರಗ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸಂಜನಾಗೆ ಆರೋಗ್ಯ ಸಮಸ್ಯೆಯಾಗಿತ್ತು. ಇದೀಗ