Photo Courtesy: Twitterಹೈದರಾಬಾದ್: ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ವಿರುದ್ಧ ದೂರು ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ.ವಾರಾಹಿ ಯಾತ್ರೆಯಲ್ಲಿ ಪವನ್ ಕಲ್ಯಾಣ್ ಜಗನ್ ಸರ್ಕಾರ ನೇಮಿಸಿರುವ ಗ್ರಾಮ ಸ್ವಯಂ ಸೇವಕ ವ್ಯವಸ್ಥೆ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಗ್ರಾಮ ಸ್ವಯಂ ಸೇವಕ ವ್ಯವಸ್ಥೆ ಬಳಸಿಕೊಂಡು ಜಗನ್ ಸರ್ಕಾರ ಗ್ರಾಮಸ್ಥರ ಮಾಹಿತಿಗಳನ್ನು ಕದ್ದು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ್ದರು. ಕಳೆದ ಕೆಲವು ವರ್ಷಗಳಲ್ಲಿ 15 ಸಾವಿರ ಮಹಿಳೆಯರು ಕಾಣೆಯಾಗಿದ್ದಾರೆ ಎಂದು