ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಟಗರು ಚಿತ್ರದಲ್ಲಿ ನಟಿಸಿದ ಮೇಲೆ ನಟಿ ಮಾನ್ವಿತಾ ಅವರಿಗೆ ಡಿಮಾಂಡ್ ಹೆಚ್ಚಾಗಿದೆ. ಯಾಕೆಂದರೆ ಖ್ಯಾತ ನಿರ್ದೇಶಕ ರಾಮ್ಗೋಪಾಲ್ ವರ್ಮಾ ಅವರು ಇತ್ತಿಚಿಗೆ ಈ ಚಿತ್ರವನ್ನು ವೀಕ್ಷಿಸಿ ಮಾನ್ವಿತಾ ಅವರ ನಟನೆಯನ್ನು ಮೆಚ್ಚಿಕೊಂಡಿದ್ದಲ್ಲದೆ ತಮ್ಮ ಮುಂದಿನ ಚಿತ್ರಕ್ಕೆ ಸೈನ್ ಕೂಡ ಮಾಡಿಸಿಕೊಂಡಿದ್ದಾರೆ. `ಟಗರು ಚಿತ್ರ ನೋಡೋದಕ್ಕಾಗಿಯೇ ಬೆಂಗಳೂರಿಗೆ ಆಗಮಿಸಿದ್ದ ನಿರ್ದೇಶಕ ರಾಮ್ಗೋಪಾಲ್ ವರ್ಮಾ ಅವರು ಖಾಸಗಿ ಮಾಲ್ವೊಂದರಲ್ಲಿ ನಿರ್ದೇಶಕ ಸೂರಿ, ನಟ ಧನಂಜಯ್,