ಮೈಸೂರು : ಈ ಬಾರಿ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಸ್ಯಾಂಡಲ್ ವುಡ್ ಸ್ಟಾರ್ ನಟ ಸುದೀಪ್ ಅವರು ಈಗಾಗಲೇ ಪ್ರಚಾರ ಮಾಡಲಿರುವುದಾಗಿ ತಿಳಿದುಬಂದಿದ್ದು, ಇದೀಗ ಸ್ಯಾಂಡಲ್ ವುಡ್ ನ ಮತ್ತೊಬ್ಬ ಸ್ಟಾರ್ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಸಿಎಂ ಪರವಾಗಿ ಶನಿವಾರ (ಇಂದು) ಪ್ರಚಾರ ಮಾಡಲಿದ್ದಾರಂತೆ. ನಟ ದರ್ಶನ್ ಅವರು ಮೂಲತಃ ಮೈಸೂರಿನವರಾಗಿದ್ದು, ಅವರ ತಾಯಿ ಮೀನಾ ತೂಗುದೀಪ ಅವರು ಕೂಡ ಕಾಂಗ್ರೆಸ್ ಮುಖಂಡರಾಗಿರುವುದರಿಂದ