ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣ ಸಂಸ್ಥೆ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ತಯಾರಾದ ಮತ್ತೊಂದು ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಕಳೆದ ವಾರ ರಾಗಿಣಿ ಪ್ರಜ್ವಲ್ ನಾಯಕಿಯಾಗಿ ಅಭಿನಯಿಸಿದ್ದ ಲಾ ಸಿನಿಮಾ ಬಿಡುಗಡೆಯಾಗಿತ್ತು. ಈ ವಾರ ಪಿಆರ್ ಕೆ ಪ್ರೊಡಕ್ಷನ್ ನ ಮತ್ತೊಂದು ಸಿನಿಮಾ ರಿಲೀಸ್ ಆಗಲಿದೆ. ಡ್ಯಾನಿಶ್ ಸೇಠ್ ನಾಯಕರಾಗಿರುವ ಫ್ರೆಂಚ್ ಬಿರಿಯಾನಿ ಸಿನಿಮಾ ನಾಲೆ ರಿಲೀಸ್ ಆಗುತ್ತಿದೆ.ಪನ್ನಗಾಭರಣ ನಿರ್ದೇಶನ ಮಾಡಿರುವ ವಾಸುಕಿ ವೈಭವ್ ಸಂಗೀತ