ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಕುಟುಂಬ ಸಮೇತರಾಗಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರ ಜತೆಗೆ ಉಪೇಂದ್ರ ಮನೆಯಲ್ಲಿರುವ ಇಬ್ಬರು ಫ್ಯೂಚರ್ ಸ್ಟಾರ್ ಗಳು ಎಲ್ಲರ ಗಮನ ಸೆಳೆಯುತ್ತಿದ್ದಾರೆ.ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕ ಉಪೇಂದ್ರ ಜತೆಗೆ ಪುತ್ರ ಆಯುಷ್ ಉಪೇಂದ್ರ, ಉಪೇಂದ್ರ ಸಹೋದರನ ಪುತ್ರ ನಿರಂಜನ್ ವರ್ಕೌಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ನಿರಂಜನ್ ಹಾಗೂ ಆಯುಷ್ ಈಗ ಯಾವ ಯುವ