ಬೆಂಗಳೂರು: ಕಳೆದ ಮೂರು ವರ್ಷದಿಂದ ಚಿತ್ರೀಕರಣ ನಡೆಸುತ್ತಿದ್ದ ಯೋಗರಾಜ್ ಭಟ್ ಕೊನೆಗೂ ಗಾಳಿಪಟ 2 ಸಿನಿಮಾ ಬಿಡುಗಡೆಗೆ ಮುಹೂರ್ತವಿಟ್ಟಿದ್ದಾರೆ.