ಬೆಂಗಳೂರು:ಇತ್ತೀಚೆಗೆ ಬಿಡುಗಡೆಯಾಗಿದ್ದ ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಮಾಡಿತ್ತು.