ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಲ್ಲದೇ ಎರಡನೇ ವರ್ಷ ಅವರ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.ಮಾರ್ಚ್ 17 ರಂದು ಪುನೀತ್ ಜನ್ಮದಿನ. ಕಳೆದ ವರ್ಷ ಪುನೀತ್ ಹುಟ್ಟುಹಬ್ಬಕ್ಕೆ ಜೇಮ್ಸ್ ಸಿನಿಮಾ ರಿಲೀಸ್ ಆಗಿತ್ತು. ಈ ಬಾರಿ ಅದೇ ದಿನ ಪುನೀತ್ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ.ಕಳೆದ ಅಕ್ಟೋಬರ್ ನಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಇದೀಗ ಅಮೆಝೋನ್ ಪ್ರೈಮ್