ಕಝಕಿಸ್ತಾನಕ್ಕೆ ತೆರಳಿದ ಗಣೇಶ್-ದಿಗಂತ್

ಬೆಂಗಳೂರು| Krishnaveni K| Last Modified ಭಾನುವಾರ, 21 ಫೆಬ್ರವರಿ 2021 (09:49 IST)
ಬೆಂಗಳೂರು: ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿರುವ ದೂದ್ ಪೇಡ ದಿಗಂತ್-ಗೋಲ್ಡನ್ ಸ್ಟಾರ್ ಗಣೇಶ್ ಕಝಕಿಸ್ತಾನಕ್ಕೆ ತೆರಳಿದ್ದಾರೆ.
 

ಚಿತ್ರದ ಹಾಡೊಂದರ ಚಿತ್ರೀಕರಣವನ್ನು ಕಝಕಿಸ್ತಾನದಲ್ಲಿ ನಡೆಸುವುದಾಗಿ ಇತ್ತೀಚೆಗೆ ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದರು. ಅದರಂತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಇಬ್ಬರೂ ಜೊತೆಯಾಗಿ ವಿಮಾನವೇರಿದ್ದಾರೆ. ಈ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ದಿಗಂತ್ ಶೂಟಿಂಗ್ ಗಾಗಿ ತೆರಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :