ನಿದ್ರಿಸುತ್ತಿದ್ದರೂ ದಿಗಂತ್ ಬೆನ್ನುಬಿಡದ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು| Krishnaveni K| Last Modified ಸೋಮವಾರ, 22 ಫೆಬ್ರವರಿ 2021 (10:50 IST)
ಬೆಂಗಳೂರು: ಚಿತ್ರದ ಹಾಡಿನ ಚಿತ್ರೀಕರಣಕ್ಕಾಗಿ ಗೋಲ್ಡನ್ ಸ್ಟಾರ್ ಗಣೇಶ್-ದೂದ್ ಪೇಡ ದಿಗಂತ್ ಕಝಕಿಸ್ತಾನಕ್ಕೆ ಬಂದಿಳಿದಿದ್ದಾರೆ.

 
ಈ ವೇಳೆ ಅಲ್ಲಿ ಹಿಮಾವೃತ ರಸ್ತೆಯಲ್ಲಿ ಕಾರಿನಲ್ಲಿ ಚಿತ್ರೀಕರಣ ಸ್ಥಳಕ್ಕೆ ತೆರಳುತ್ತಿರುವ ವಿಡಿಯೋವನ್ನು ಗಣೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಕಾರಿನಲ್ಲಿ ನಿದ್ರಿಸುತ್ತಿದ್ದ ದಿಗಂತ್ ರನ್ನು ಕಾಲೆಳೆದಿದ್ದಾರೆ. ನಿದ್ರೆ ರಾಯ ದೂದ್ ಎಂದು ಅವರನ್ನು ಎಬ್ಬಿಸಿ ತಮಾಷೆ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದರಲ್ಲಿ ಇನ್ನಷ್ಟು ಓದಿ :