ಬೆಂಗಳೂರು: ಮೂರನೇ ವಾರ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಲವಲವಿಕೆಯಿಂದ ಪಾಲ್ಗೊಳ್ಳುತ್ತಿದ್ದು, ಇದರ ನಡುವೆಯೂ ಕೆಲವರ ಮುನಿಸು ಇನ್ನೂ ಕಡಿಮೆಯಾಗಿಲ್ಲ. ಆದರೆ ನಿನ್ನೆ ಒಬ್ಬರು ಮಾಡಿದ ತಪ್ಪಿನಿಂದಾಗಿ ಇಡೀ ಮನೆಯ ಸ್ಪರ್ಧಿಗಳು ಉಪವಾಸದಿಂದ ಇರಬೇಕಾಯಿತು. ತಿಂಡಿಯಾದ ಬಳಿಕ ಬಂದ ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸ್ ಲೆಮನ್ ಟೀ ಮಾಡಿಕೊಳ್ಳಲು ಬಂದಿದ್ದರು. ಈ ವೇಳೆ ಗ್ಯಾಸ್ ಆಫ್ ಮಾಡದೆ ಹೋಗಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಮನೆಗೆ ಗ್ಯಾಸ್ ಸಂಪರ್ಕ ಕಡಿತಗೊಳಿಸಿದ್ದಾರೆ.ಮಧ್ಯಾಹ್ನ ಅಡುಗೆ ಮಾಡಲು