ಸೆನ್ಸಾರ್ ನಲ್ಲಿ ಗೀತಾ ಪಾಸ್, ನಾಳೆ ಟ್ರೈಲರ್

ಬೆಂಗಳೂರು, ಮಂಗಳವಾರ, 10 ಸೆಪ್ಟಂಬರ್ 2019 (10:28 IST)

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ ವೀಕ್ಷಿಸಿರುವ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.


 
ಸೆನ್ಸಾರ್ ನಲ್ಲಿ ಪಾಸಾಗಿರುವ ಗೀತಾ ಸೆಪ್ಟೆಂಬರ್ 27 ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿ ಹಿಟ್ ಆಗಿದೆ.
 
ಗೀತಾ ಸಿನಿಮಾದ ಟ್ರೈಲರ್ ನಾಳೆ ಬೆಳಿಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದೆ. ಪ್ರೇಮ ಕತೆ ಮತ್ತು ಕನ್ನಡ ಹೋರಾಟದ ಹಿನ್ನಲೆಯಿರುವ ಸಿನಿಮಾ ಇದಾಗಿದ್ದು ವಿಜಯ್ ನಾಗೇಂದ್ರ ನಿರ್ದೇಶಿಸಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಿಮ್ಮ ಬಾಸ್ ಯಾರು ಎಂಬ ಅಭಿಮಾನಿ ಪ್ರಶ್ನೆಗೆ ಕಿಚ್ಚ ಸುದೀಪ್ ಕೊಟ್ಟ ಉತ್ತರವೇನು ಗೊತ್ತಾ?

ಬೆಂಗಳೂರು: ಕಿಚ್ಚ ಸುದೀಪ್ ಸದಾ ಟ್ವಿಟರ್ ನಲ್ಲಿ ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿರುತ್ತಾರೆ. ...

news

ಡಿ ಬಾಸ್ ದರ್ಶನ್ ಅಭಿಮಾನಿಯಿಂದ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಹೆಸರಿನ ಟ್ವಿಟರ್ ಪೇಜ್ ಒಂದರಲ್ಲಿ ಕಿಚ್ಚ ಸುದೀಪ್ ...

news

ತುಳು ಭಾಷಿಕರಿಗೆ ಶಿವರಾಜ್ ಕುಮಾರ್ ಬೆಂಬಲ

ಬೆಂಗಳೂರು: ತುಳು ಭಾಷಿಕರ ಬಹುಕಾಲದ ಬೇಡಿಕೆಯೊಂದಕ್ಕೆ ಈಗ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ಕುಮಾರ್ ಬೆಂಬಲ ...

news

ಸ್ಪರುದ್ರೂಪಿ ನಟ ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್

ಬೆಂಗಳೂರು: ಬಹುಮುಖ ಪ್ರತಿಭೆ ರಮೇಶ್ ಅರವಿಂದ್ ಗೆ ಇಂದು ಜನ್ಮ ದಿನದ ಸಂಭ್ರಮ. ಈ ಬಾರಿ ರಮೇಶ್ ಜನ್ಮದಿನಕ್ಕೆ ...