ಡಬ್ಬಿಂಗ್ ಹಂತ ತಲುಪಿದ ಗೋಲ್ಡನ್ ಸ್ಟಾರ್ ಗಣೇಶ್ ‘ತ್ರಿಬಲ್ ರೈಡಿಂಗ್’

ಬೆಂಗಳೂರು| Krishnaveni K| Last Modified ಶುಕ್ರವಾರ, 30 ಜುಲೈ 2021 (09:30 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾ ಈಗ ಡಬ್ಬಿಂಗ್ ಹಂತ ತಲುಪಿದೆ.

 
ಈ ಸಿನಿಮಾದಲ್ಲಿ ಗಣೇಶ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಮತ್ತು ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ಮೇಘಾ ಶೆಟ್ಟಿ ಅಭಿನಯಿಸಿದ್ದಾರೆ.
 
ಲಾಕ್ ಡೌನ್ ಗೆ ಮೊದಲು ಹೆಚ್ಚಿನ ಭಾಗದ ಚಿತ್ರೀಕರಣ ಮುಗಿದಿತ್ತು. ಈಗಾಗಲೇ ನಟಿ ಮೇಘಾ ಶೆಟ್ಟಿ ತಮ್ಮ ಭಾಗದ ಡಬ್ಬಿಂಗ್ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆಯಾಗಿತ್ತು.
ಇದರಲ್ಲಿ ಇನ್ನಷ್ಟು ಓದಿ :