‘ಸಖತ್’ ಆಗಿ ಎಂಟ್ರಿ ಕೊಡಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು| Krishnaveni K| Last Modified ಶುಕ್ರವಾರ, 26 ನವೆಂಬರ್ 2021 (09:10 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾ ಇಂದಿನಿಂದ ರಾಜ್ಯಾದ್ಯಂತ ತೆರೆ ಕಾಣಲಿದೆ.

ಈ ಸಿನಿಮಾದಲ್ಲಿ ಗಣೇಶ್ ಗೆ ನಾಯಕಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಈ ಸಿನಿಮಾ ಟೀಸರ್, ಟ್ರೈಲರ್ ಮೂಲಕ ಈಗಾಗಲೇ ಜನರ ಗಮನ ಸೆಳೆದಿದೆ.


ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಇದಾಗಿರಲಿದ್ದು, ದುಡ್ಡು ಕೊಟ್ಟು ನೋಡುವ ಪ್ರೇಕ್ಷಕರಿಗೆ ಮೋಸವಾಗದು ಎಂಬ ಭರವಸೆ ಚಿತ್ರತಂಡ ನೀಡಿದೆ.


ಇದರಲ್ಲಿ ಇನ್ನಷ್ಟು ಓದಿ :