ಬೆಂಗಳೂರು: ಇತ್ತೀಚೆಗೆ ಸ್ಟಾರ್ ನಟರು ಸಿನಿಮಾ ಮಾಡುವುದಿದ್ದರೆ ಪ್ಯಾನ್ ಇಂಡಿಯಾ ಲೆವೆಲ್ ನಲ್ಲೇ ಮಾಡುತ್ತಿದ್ದಾರೆ. ಇದೀಗ ಆ ಸಾಲಿಗೆ ಗೋಲ್ಡನ್ ಸ್ಟಾರ್ ಗಣೇಶ್ ಕೂಡಾ ಸೇರ್ಪಡೆಯಾಗಿದ್ದಾರೆ.