ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಇನ್ನು ದುಃಖದಿಂದ ಹೊರ ಬಂದಿಲ್ಲ. ಇಂದು ಸಹ ಸಮಾಧಿ ಸ್ಥಳಕ್ಕೆ ಆಗಮಿಸಿ ಅಗಲಿದ ನಟನಿಗೆ ನಮನಗಳಲ್ಲಿ ಸಲ್ಲಿಸಲಾಗುತ್ತದೆ. ಭಾನುವಾರ ಬೆಂಗಳೂರು ಪೊಲೀಸರು ಅಪ್ಪು ಸ್ಮರಣಾರ್ಥ ಸೈಕಲ್ ಜಾಥಾ ನಡೆಸಿದ್ದರು. ಕಳೆದ ವರ್ಷ ಕೊರೊನಾದಿಂದಾಗಿ ಲಾಲ್ ಬಾಗ್ ನಲ್ಲಿ ನಡಯುವ ಫಲಪುಷ್ಟ ಪ್ರದರ್ಶನ ರದ್ದುಗೊಂಡಿತ್ತು. ಕೊರೊನಾ ಪಸರಿಸುವ ಪ್ರಮಾಣ ಕಡಿಮೆಯಾದ ಹಿನ್ನೆಲೆ ಜನವರಿಯಲ್ಲಿ ಫಲಪುಷ್ಟ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಟ ಪ್ರದರ್ಶನ