ಬೆಂಗಳೂರು: ಫೆಬ್ರವರಿ 11 ರಂದು ಬಿಡುಗಡೆಯಾಗುತ್ತಿರುವ ಲವ್ ಮಾಕ್ಟೇಲ್ 2 ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಭಾರೀ ಕುತೂಹಲವಿದೆ. ಈ ಚಿತ್ರದ ಪ್ರೀಮಿಯರ್ ಶೋ ಆಯೋಜನೆ ಮಾಡಿರುವ ಚಿತ್ರತಂಡ ಈಗ ಸಖತ್ ಖುಷಿಯಲ್ಲಿದೆ.ಫೆಬ್ರವರಿ 10 ರಂದು ಮೈಸೂರಿನಲ್ಲಿ ಪ್ರೀಮಿಯರ್ ಶೋ ತೋರಿಸಲು ಚಿತ್ರತಂಡ ನಿರ್ಧರಿಸಿತ್ತು. ಅದರಂತೆ ಆನ್ ಲೈನ್ ನಲ್ಲಿ ಬುಕಿಂಗ್ ಮಾಡಲು ಹೇಳಿತ್ತು. ಅದಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಟಿಕೆಟ್ ಗಳು ಸೋಲ್ಡ್ ಔಟ್ ಆಗಿದೆ.ಈ ಖುಷಿಯಲ್ಲಿರುವ ನಿರ್ದೇಶಕ ಡಾರ್ಲಿಂಗ್