ಮುಂಬೈ: ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಗೆ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಜಿಎಸ್ಟಿ ಕೌನ್ಸಿಲ್ ನೋಟಿಸ್ ಜಾರಿ ಮಾಡಿದೆ.ಎಆರ್ ರೆಹಮಾನ್ ಹಲವು ಸಂಗೀತ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕೋಟ್ಯಾಂತರ ರೂಪಾಯಿ ಗಳಿಕೆ ಮಾಡುತ್ತಾರೆ. ಈ ಸಂಬಂಧ ಸುಮಾರು 6.79 ಕೋಟಿ ರೂ. ತೆರಿಗೆ ಪಾವತಿ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಜಿಎಸ್ಟಿ ಕೌನ್ಸಿಲ್ ನೋಟಿಸ್ ಜಾರಿ ಮಾಡಿದೆ.ಮಾರ್ಚ್ 4 ರೊಳಗಾಗಿ ಪೆನಾಲ್ಟಿ ಸಹಿತ ಬಾಕಿ ಮೊತ್ತವನ್ನು ಪಾವತಿಸುವಂತೆ ರೆಹಮಾನ್