ಬೆಂಗಳೂರು: ಡಿಸೆಂಬರ್ 31 ಕ್ಕೆ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿರುವುದಕ್ಕೆ ನಿರ್ಮಾಪಕ ಗುರುದೇಶ್ ಪಾಂಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಡಿಸೆಂಬರ್ 31 ಕ್ಕೆ ಲವ್ ಯೂ ರಚ್ಚು ಸಿನಿಮಾ ರಿಲೀಸ್ ಗೆ ರೆಡಿ ಮಾಡಿಕೊಳ್ಳಲಾಗಿದೆ. ಆದರೆ ಇದೇ ದಿನ ಬಂದ್ ಮಾಡಿದರೆ ಚಿತ್ರಕ್ಕೆ ತೊಂದರೆಯಾಗುತ್ತದೆ ಎನ್ನುವುದು ಗುರುದೇಶ್ ಪಾಂಡೆ ಆಕ್ರೋಶಕ್ಕೆ ಕಾರಣ.’31 ಕ್ಕೆ ನಾವೆಲ್ಲಾ ಸೂಸೈಡ್ ಮಾಡ್ಕೋಬೇಕಾ? ಶುಕ್ರವಾರ ಬಂದ್ ಮಾಡ್ತೀವಿ ಅಂತಾರೆ. ಅಷ್ಟು ಗೊತ್ತಾಗಲ್ವಾ ಇವರಿಗೆ? ಈ