ಬೆಂಗಳೂರು: ಕೊರೋನಾವೈರಸ್ ಹರಡುವಿಕೆ ತಡೆಯಲು ದೇಶವಿಡೀ ಕಳೆದ ಒಂದು ತಿಂಗಳಿನಿಂದ ಲಾಕ್ ಡೌನ್ ನಲ್ಲಿದೆ. ಲಾಕ್ ಡೌನ್ ಪರಿಸ್ಥಿತಿ ಅನುಭವಿಸಿ ಜನರೂ ಬೇಸತ್ತಿರಬಹುದು. ಇದೀಗ ಅದೇ ಟೈಟಲ್ ಇಟ್ಟುಕೊಂಡು ಸಿನಿಮಾವೊಂದು ಬರಲಿದೆ.