ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ದಲಿತರ ಮನೆಗೆ ಬಲಿತರು ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆಯೊಂದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಹಂಸಲೇಖ ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ವಾಸ್ತವ್ಯ ಹೂಡಿದ್ದಾರೆ ಎಂದು ಇತ್ತೀಚೆಗೆ ಸುದ್ದಿ ನೋಡಿದೆ. ದಲಿತರ ಮನೆಗೆ ಅವರು ಹೋಗಬಹುದು. ಆದರೆ ಪೇಜಾವರ ಶ್ರೀಗಳು ದಲಿತರ ಮನೆಗೆ ಹೋದಾಗ ಅವರು ಕೋಳಿ ಕೊಟ್ರೆ ತಿನ್ತಾರಾ? ಅಥವಾ ಕುರಿ ರಕ್ತ ಫ್ರೈ ಮಾಡಿ ಕೊಟ್ಟರೆ ತಿನ್ತಾರಾ? ಅಲ್ಲಾ