ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ 13 ಕಂತು ಮುಗಿಸಿರುವ ಸರಿಗಮಪ ಲಿಟಲ್ ಚಾಂಪ್ಸ್ ಕಾರ್ಯಕ್ರಮದಲ್ಲಿ ರಾಜೇಶ್ ಕೃಷ್ಣನ್ ತೀರ್ಪುಗಾರರಾಗಿದ್ದರು. ಆದರೆ 14 ನೇ ಕಂತಿಗೆ ಅವರು ತೀರ್ಪುಗಾರರಾಗಿರುವುದಿಲ್ಲ. ಅವರ ಬದಲಿಗೆ ಆ ಸ್ಥಾನಕ್ಕೆ ಬರುವವರು ಯಾರು ಗೊತ್ತಾ? ಮೊದಲಿಗೆ ರಾಜೇಶ್ ಕೃಷ್ಣನ್ ಬದಲಿಗೆ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಬರುತ್ತಾರೆಂಬ ಸುದ್ದಿಗಳಿತ್ತು. ಆದರೆ ಅದೆಲ್ಲಾ ವದಂತಿಗಳಿಗೆ ತೆರೆ ಬಿದ್ದಿದ್ದು, ರಾಜೇಶ್ ಸ್ಥಾನಕ್ಕೆ ನಾದಬ್ರಹ್ಮ ಹಂಸಲೇಖಾ ತೀರ್ಪುಗಾರರಾಗುವುದು ಖಚಿತವಾಗಿದೆ.ಹಂಸಲೇಖಾ