ಬೆಂಗಳೂರು: ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ನಟಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ್ ಗೊತ್ತಿಲ್ಲ ಸಿನಿಮಾ ಕೆಲವು ದಿನಗಳ ಹಿಂದೆ ಭಾರೀ ಸದ್ದು ಮಾಡಿತ್ತು. ಆದರೆ ಅದಾದ ಬಳಿಕ ಚಿತ್ರತಂಡದಿಂದ ಯಾವುದೇ ಸುದ್ದಿಯಿಲ್ಲ. ಸಿನಿಮಾದ ಹಾಡು, ಟೀಸರ್ ಗೆ ವೀಕ್ಷಕರಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅದಾದ ಬಳಿಕ ಚಿತ್ರತಂಡದಿಂದ ಯಾವುದೇ ಸುದ್ದಿಯಿರಲಿಲ್ಲ.ಇದೀಗ ಮತ್ತೆ ಕನ್ನಡ್ ಗೊತ್ತಿಲ್ಲ ಸಿನಿಮಾ ಸದ್ದು ಮಾಡುತ್ತಿದ್ದು, ಸೆನ್ಸಾರ್ ಮಂಡಳಿಯಿಂದ ಯು/ಎ