ಬೆಂಗಳೂರು: ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿದ್ದು ಹೇಗೆ ಎಂಬುದನ್ನು ಹರಿಪ್ರಿಯಾ ಕತೆಯಂತೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.