Photo Courtesy: Twitterಬೆಂಗಳೂರು: ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ ಇದೇ ತಿಂಗಳು 26 ರಂದು ಮೈಸೂರಿನಲ್ಲಿ ಹಸೆಮಣೆ ಏರಲು ಸಜ್ಜಾಗಿದೆ.ಇದಕ್ಕೂ ಮುನ್ನ ಈ ನವ ಜೋಡಿ ಮಾಧ್ಯಮಗಳ ಮುಂದೆ ಬಂದು ತಮ್ಮ ಪ್ರೀತಿ ಮತ್ತು ಮದುವೆ ಬಗ್ಗೆ ವಿವರ ಹಂಚಿಕೊಂಡಿದ್ದಾರೆ. ಎಲ್ಲರೂ ನಾನು ನಾಯಿ ಮರಿ ಕೊಟ್ಟು ಹರಿಪ್ರಿಯಾರನ್ನು ಪಟಾಯಿಸಿದ್ದೆ ಅಂದುಕೊಂಡಿದ್ದಾರೆ. ಆದರೆ ಅದಕ್ಕೂ ಮೊದಲೇ ನಮ್ಮ ನಡುವೆ ಸ್ನೇಹವಿತ್ತು ಎಂದಿದ್ದಾರೆ.‘ಕಾಲೇಜು ದಿನಗಳಿಂದಲೂ ನನಗೆ ಹರಿಪ್ರಿಯಾ ಎಂದರೆ