ರಾಧಿಕಾ ಯಾರೋ ನನಗೆ ಗೊತ್ತಿಲ್ಲ: ಕುಮಾರಸ್ವಾಮಿ

ಮಂಡ್ಯ| Krishnaveni K| Last Modified ಸೋಮವಾರ, 11 ಜನವರಿ 2021 (10:08 IST)
ಮಂಡ್ಯ: ವಂಚಕ ಯುವರಾಜ್ ಜೊತೆಗೆ ಹಣಕಾಸಿನ ವ್ಯವಹಾರ ನಡೆಸಿದ ಆರೋಪದಲ್ಲಿ ಸಿಸಿಬಿ ವಿಚಾರಣೆ ಎದುರಿಸಿದ ರಾಧಿಕಾ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಿದಾಗ ಮಾಜಿ ಸಿಎಂ ಕುಮಾರಸ್ವಾಮಿ ನನಗೆ ಆಕೆ ಯಾರೆಂದೇ ಗೊತ್ತಿಲ್ಲ ಎಂದಿದ್ದಾರೆ.

 
ರಾಧಿಕಾ ಮತ್ತು ಕುಮಾರಸ್ವಾಮಿ ನಡುವಿನ ಸಂಬಂಧ ಏನೆಂದು ಎಲ್ಲರಿಗೂ ಗೊತ್ತು. ಆದರೆ ಮಾಧ್ಯಮಗಳು ಪ್ರಶ್ನಿಸಿದಾಗ ಕುಮಾರಸ್ವಾಮಿ ನನಗೆ ಅವರು ಯಾರೆಂದು ಗೊತ್ತಿಲ್ಲ ಎಂದಿದ್ದಾರೆ. ಈ ಬಗ್ಗೆ ನೆಟ್ಟಿಗರು ಕುಮಾರಸ್ವಾಮಿಯವರನ್ನು ಟ್ರೋಲ್ ಮಾಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :