ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಪಾಲಿಗೆ ನಾಳೆ ವಿಶೇಷ ದಿನ. ಪುನೀತ್ ಬರ್ತ್ ಡೇಗೆ ಅವರಿಲ್ಲದ ನೋವು ಒಂದೆಡೆಯಾದರೆ ಜೇಮ್ಸ್ ಬಿಡುಗಡೆಯಾಗುತ್ತಿರುವುದು ಇನ್ನೊಂದೆಡೆ ಖುಷಿ ವಿಚಾರ.ಪುನೀತ್ ಇಲ್ಲದ ಮೊದಲ ಹುಟ್ಟುಹಬ್ಬದಂದು ಅವರ ಕೊನೆಯ ಸಿನಿಮಾ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳು ಈ ಸಿನಿಮಾವನ್ನು ಹಬ್ಬದ ರೀತಿ ಸ್ವಾಗತಿಸಲು ಸಜ್ಜಾಗಿದ್ದಾರೆ.ಥಿಯೇಟರ್ ಗಳ ಮುಂದೆ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು, ಇವುಗಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಠಿ ನಡೆಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಹೆಲಿಕಾಪ್ಟರ್